ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಎಸ್‍ವಿಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ಬಿ.ಮಾಧವ ಭಟ್ ಇವರು ಪುತ್ತೂರಿನ ಆಕಾಂಕ್ಷ ಚಾರಿಟೇಬಲ್ ಟ್ರಸ್ಟಿನ ತಾಲೂಕು ಮಟ್ಟದ “ಜ್ಞಾನ ಚೇತನ” ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇವರಿಗೆ ಶಂಭೂರಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

 

3btl-Akanksha

By suddi9

Leave a Reply

Your email address will not be published. Required fields are marked *