ಬಂಟ್ವಾಳ ತಾಲ್ಲೂಕಿನ ರಿಕ್ಷಾ ಡ್ರೈವರ್ಸ್ ಅಸೋಸಿಯೇಶನ್ ಇದರ ವತಿಯಿಂದ ಈಚೆಗೆ ಬಿ.ಸಿ.ರೋಡ್ನಲ್ಲಿ ನಡೆದ 40ನೇ ವಾರ್ಷಿಕ ಮಹಾಸಭೆಯಲ್ಲಿ ಇನ್ಸ್ಪೆಕ್ಟರ್ ಕೆ.ಯು.ಬೆಳ್ಳಿಯಪ್ಪ ಮಾತನಾಡಿದು. ಸಂಘದ ಅಧ್ಯಕ್ಷ ಟಿ.ನಾರಾಯಣ ಪೂಜಾರಿ, ಲೆಕ್ಕಪರಿಶೋಧಕ ಯತೀಶ್ ಭಂಡಾರಿ, ವಕೀಲ ರಾಜೇಶ್ ಪೂಜಾರಿ, ಬಿ.ಹುಸೈನ್, ಚಂದ್ರಶೇಖರ್ ಮತ್ತಿತರರು ಇದ್ದರು.
