ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಬಡ್ಡಕಟ್ಟೆ ಹಾಗೂ ಜಕ್ರಿಬೆಟ್ಟು ಪರಿಸರದಲ್ಲಿ ಸಾಂಕ್ರಮಿಕ ರೋಗ ಹರಡಂತೆ ಸೊಳ್ಳೆ ಸಂತತಿಗಳನ್ನು ನಾಶಪಡಿಸುವ ನಿಟ್ಟಿನಲ್ಲಿ ಫಾಗಿಂಗ್ ಕಾರ್ಯಚರಣೆಯನ್ನು ಪುರಸಭೆಯ ಸದಸ್ಯ ಪ್ರವೀಣ್ ಬಿ.ಅವರ ನೇತೃತ್ವದಲ್ಲಿ ಸೋಮವಾರ ನಡೆಸಲಾಯಿತು.