ಬಂಟ್ವಾಳ ತಾಲ್ಲೂಕಿನ ಕೃಷಿ ಇಲಾಖೆ ವತಿಯಿಂದ ಸೋಮವಾರ ಆರಂಭಗೊಂಡ ‘ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ’ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ಜಿಲ್ಲಾ ಉಪ ಕೃಷಿ ನಿರ್ದೇಶಕ ಆರ್.ಮುನೇಗೌಡ, ಕೆ.ಪದ್ಮನಾಭ ರೈ, ಸಹಾಯಕ ಕೃಷಿ ನಿರ್ದೇ ಶಕ ಪಿ.ಎಫ್. ಮಿರಾಂದ, ಕೃಷಿ ಅಧಿಕಾರಿ ಕೆ. ನಾರಾಯಣ ಶೆಟ್ಟಿ ಮತ್ತಿತರರು ಇದ್ದರು.
