ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷದ್ ಬಂಟ್ವಾಳ ಇದರ ವತಿಯಿಂದ ದಕ್ಷ ಅಧಿಕಾರಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣ ಸಿಬಿಐಗೆ ತನಿಕೆಗೆ ಒಪ್ಪಿಸುವಂತೆ ಹಾಗೂ ಪ್ರಕರಣದಲ್ಲಿ ಹೆಸರಿಸಲಾದ ಸಚಿವ ಅಧಿಕಾರಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಬಿಸಿರೋಡ್ ಪ್ಳೈಒವರ್ ಕೆಳಗೆ ಪ್ರತಿಭಟನೆ ನಡೆಸಿದರು. ಬಳಿಕ ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಮನವಿ ನೀಡಲಾಯಿತು.

1

By suddi9

Leave a Reply

Your email address will not be published. Required fields are marked *