ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದ  ಸತೀಶ್ ಎಂಬವರ ಮನೆಗೆ ಮರ ಬಿದ್ದು ಹಾನಿಗೊಳಗಾದ ಮನೆಗೆ ಜಿಲ್ಲಾ ಪಂಚಾಯತ್ ಸದಸ್ಯ   ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ  ಭೇಟಿ ನೀಡಿ ಪರಿಶೀಲಿಸಿದರು.  ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ತಾಲೂಕು ಪಂಚಾಯತ್ ಸದಸ್ಯ ಶಿವಪ್ರಸಾದ್ ಕನಪಾಡಿ, ಗ್ರಾಮ ಪಂಚಾಯತ್ ಸದಸ್ಯ ವಿಜಯ್ ಕಳ್ಳಿಗೆ, ಭೂ ನ್ಯಾಯಮಂಡಳಿ ಸದಸ್ಯ ದಿವಾಕರ ಪಂಬದಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.ಕಳ್ಳಿಗೆ ನ್ಯೂಸ್

By suddi9

Leave a Reply

Your email address will not be published. Required fields are marked *