ಮೂಡುಬಿದಿರೆ: ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಇಲ್ಲಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಕೆ.ಮಧು ಹಾಗೂ ಹರ್ಷವರ್ಧನ ಡಿ.ಸಿ ಜೂನ್‍ನಲ್ಲಿ ನಡೆದ ಸಿ.ಎ-ಸಿಪಿಟಿ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಐಪಿಸಿಸಿಗೆ ಅರ್ಹತೆ ಪಡೆದಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Untitled-1 copy

By suddi9

Leave a Reply

Your email address will not be published. Required fields are marked *