ಮೂಡುಬಿದಿರೆ: ಕರ್ನಾಟಕ ಪ್ರೌಢ ಶಿಕ್ಷಣ, ಪರೀಕ್ಷಾ ಮಂಡಳಿ 2015-2016ನೇ ಸಾಲಿನಲ್ಲಿ ನಡೆಇಸಿದ ಪ್ರಥಮ ಹಾಗೂ ದ್ವಿತೀಯ ವರ್ಷದ ಡಿ.ಪಿ.ಇಡಿ. ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಂ.ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜು ಶೇ.100 ಫಲಿತಾಂಶ ದಾಖಲಿಸಿದೆ.  ಒಬ್ಬ ವಿದ್ಯಾರ್ಥಿ ಪ್ರಥಮ ಶ್ರೇಣಿ, ಉಳಿದ ಎಲ್ಲಾ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವಿದ್ಯಾರ್ಥಿಗಳಾದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಅಭಯಚಂದ್ರ ಜೈನ್, ಎಸ್.ಎಂ.ಸಿ. ಟ್ರಸ್ಟ್‍ನ ಕಾರ್ಯದರ್ಶಿ ಪ್ರೊ. ಹೆಚ್. ಚಂದ್ರಶೇಖರ್ ದೀಕ್ಷಿತ್ ಅಭಿನಂದಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *