ಮೂಡುಬಿದಿರೆ: ಸಾರ್ವಜನಿಕ ಶಿಕ್ಷಣ ಇಲಾಖೆ ಮೂಡುಬಿದಿರೆ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ವ್ಯಾಪ್ತಿಯಲ್ಲಿ ಸರ್ವ ಶಿಕ್ಷಣ ಅಭಿಯಾನ ಹಾಗೂ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿಯಲ್ಲಿ 2016-17 ನೇ ಸಾಲಿನ 1 ರಿಂದ 10 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿಶೇಷ ಅಗತ್ಯವುಳ್ಳ ಮಕ್ಕಳ ವ್ಯೆದ್ಯಕೀಯ ಮೌಲ್ಯಾಂಕನ ಶಿಬಿರವು ಆಗಸ್ಟ್ 10ರಂದು 10 ಗಂಟೆಗೆ ಸಮಾಜಮಂದಿರದಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಇದರ ಪ್ರಯೋಜನ ಪಡೆಯಬೇಕೆಂದು ಮೂಡುಬಿದಿರೆ ವಲಯದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಕ್ಷೇತ್ರ ಸಮನ್ವಯಾಧಿಕಾರಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *