ಮೂಡುಬಿದಿರೆ: ಗೌರಿಕೆರೆ ಶ್ರೀರಾಮಪುರದಲ್ಲಿರುವ ದೇವಾಡಿಗ ಸುಧಾರಕ ಸಂಘ, ದೇವಾಡಿಗ ಮಹಿಳಾ ವೇದಿಕೆ ಹಾಗೂ ದೇವಾಡಿಗ ಯುವ ವೇದಿಕೆ ವತಿಯಿಂದ ಆಗಸ್ಟ್ 14ರಂದು 6ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ದೇವಾಡಿಗ ಸಮಾಜ ಭವನದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ಶಶಿಧರ ದೇವಾಡಿಗ ಶಿರ್ತಾಡಿ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಶಾಸಕ ಕೆ.ಅಭಯಚಂದ್ರ ಜೈನ್, ಉದ್ಯಮಿ ಮಿಥುನ್ ರೈ, ಪಿ.ರಮಾಕಾಂತ ದೇವಾಡಿಗ, ಸೀಮಾ ಕಾರ್ಕಳ, ಶೇಖರ್ ದೇವಾಡಿಗ ಮುಖ್ಯ ಅತಿಥಿಗಳಾಗಿರುವರು. ಸಭಾ ಕಾರ್ಯಕ್ರಮದ ಬಳಿಕ ತುಳು ಭಾಷೆ,ಸಂಸ್ಕøತಿ ವೈವಿಧ್ಯಮಯ ಕಾರ್ಯಕ್ರಮವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *