ಬಂಟ್ವಾಳ : ಬಿಸಿರೋಡ್ ಜೀಪ್ ಹಾಗೂ ಕಂಟೈನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮದ್ಯಾಹ್ನ ನೆಲ್ಯಾಡಿ ಗೋಳಿತೊಟ್ಟು ಎಂಬಲ್ಲಿ ನಡೆದಿದೆ ಕಂಟೈನರ್ ವಾಹನವು ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.