ಬಂಟ್ವಾಳ : ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡ್ ಇದರ ಆಶ್ರಯದಲ್ಲಿ 37ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ರವರನ್ನು ತಹಶೀಲ್ದಾರ್ ಪುರಂಧರ ಹೆಗ್ಡೆ ಸನ್ಮಾನಿಸಿದರು.

kar_2148-1

ಸಮಿತಿ ಅಧ್ಯಕ್ಷ ಸತೀಶ್ ಭಂಡಾರಿ, ಸಂಸ್ಕಾರ ಭಾರತಿ ಜಿಲ್ಲಾ ಸಂಚಾಲಕ ಸೂರ್ಯನಾರಾಯಣ ಕಶೆಕೋಡಿ , ವಿಹಿಂಪ ಜಿಲ್ಲಾ ಕಾರ್ಯಾಧ್ಯಕ್ಷ ಜಿತೇಂದ್ರ ಕೊಟ್ಟಾರಿ, ಪುರಸಭಾ ಸದಸ್ಯ ಬಿ.ಮೋಹನ್, ಲೋಕನಾಥ ಶೆಟ್ಟಿ, ಸುರೇಶ್ ಕುಮಾರ್ ಕೈಕಂಬ, ರಾಜೇಶ್ ಕುಮಾರ್ ಬಿ.ಸಿ.ರೋಡ್, ಸತೀಶ್ ಶೆಟ್ಟಿ ಮೊಡಂಕಾಪು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *