ವಿಟ್ಲ: ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಟ್ಲ ಜೇಸಿಐ ವತಿಯಿಂದ ಜೇಸಿಐ ಸಪ್ತಾಹ 2016 ರ ಅಂಗವಾಗಿ `ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ’ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿ ಜೇಸಿ ರಾಷ್ಟ್ರೀಯ ತರಬೇತುದಾರ ವೇಣುಗೋಪಾಲ್ ತರಬೇತಿ ನೀಡಿದರು.

2

ಶಾಲೆಯ ಪ್ರಾಂಶುಪಾಲ ಜಯರಾಮ ರೈ, ಜೇಸಿಐ ಅಧ್ಯಕ್ಷ ಬಾಬು ಕೆ ವಿ, ಕಾರ್ಯದರ್ಶಿ ಲೂವಿಸ್ ಮಸ್ಕರೇನಸ್, ಸಪ್ತಾಹದ ನಿರ್ದೇಶಕ ರಮೇಶ್ ಬಿ. ಕೆ. ಮತ್ತು ಸದಸ್ಯರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *