ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ರಹಸ್ಯವಾಗಿ ಚಿತ್ರೀಕರಣ ಮಾಡುತ್ತಿದ್ದ ವಿಕೃತ ಕಾಮಿಯೊಬ್ಬ ಪೋಲಿಸರ ಅತಿಥಿಯಾಗಿದ್ದಾನೆ. ಸಂತೋಷ್ (22) ಎನ್ನುವ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದು ಆತ ತಪ್ಪೊಪ್ಪಿಕಂಡಿರುವುದಾಗಿ ತಿಳಿದು ಬಂದಿದೆ.

crime

ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಚಿತ್ರೀಕರಣ ನಡೆಸುತ್ತಿರುವುದನ್ನು ಆಗಸ್ಟ್ 24 ರಂದು ವಿದ್ಯಾರ್ಥಿನಿಯೊಬ್ಬಳು ಪತ್ತೆ ಮಾಡಿದ್ದಳು. ಈ ಕುರಿತು ಮೈಸೂರು ಜಿಲ್ಲೆಯ ಕೊಣಾಜೆ ಪೊಲೀಸ್ ಠಾಣೇಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಸಂತೋಷ್ ದ್ವೀತಿಯ ವರ್ಷ ಎಂ.ಎಸ್.ಇ ವ್ಯಾಸಾಂಗ ಮಾಡಿತ್ತಿದ್ದಾನೆ ಎಂದು ತಿಳಿದು ಬಂದಿದೆ.

By suddi9

Leave a Reply

Your email address will not be published. Required fields are marked *