ಬಂಟ್ವಾಳ : ಪುರಸಭೆ ಹಾಗೂ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬಿ. ಮೂಡ ಗ್ರಾಮದ ಶಾಂತಿ ಅಂಗಡಿಯಲ್ಲಿ ನೂತನವಾಗಿ ನಿರ್ಮಿಸಿದ ಅಂಗನವಾಡಿ ಕಟ್ಟಡವನ್ನು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು.

kar_2852

kar_2854

ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಪುರಸಭಾ ಸದಸ್ಯರಾದ ಪ್ರಭಾ ಆರ್ ಸಾಲ್ಯಾನ್, ಮಹಮ್ಮದ್ ಶರೀಫ್, ನಾಮನಿರ್ದೇಶನ ಸದಸ್ಯ ಲೋಲಾಕ್ಷ ಶೆಟ್ಟಿ, ಆಶ್ರಯ ಸಮಿತಿ ಸದಸ್ಯ ಸಂಜೀವ ಬಂಜನ್, ತಾ. ಪಂ. ಉಪಾಧ್ಯಕ್ಷ ಅಬ್ಬಸ್ ಆಲಿ, ಮಿತ್ತಬೈಲ್ ಮಸೀದಿ ಧರ್ಮಗುರು ಅಬ್ದುಲ್ ಜಬ್ಬಾರ್ ಉಸ್ತಾದ್, ಪುರಸಭಾ ಮುಖ್ಯಾಧಿಕಾರಿ ಸುಧಾಕರ್, ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೋ, ಶಿಶು ಅಭಿವೃದ್ಧಿ ಅಧಿಕಾರಿ ಮಲ್ಲಿಕಾ, ಗಾಯತ್ರಿ ಕಂಬಳಿ, ಗುತ್ತಿಗೆದಾರ ಪಿ. ಎಸ್. ಲತೀಫ್, ಮೊಹಿದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷ ಅಬೀಬುಲ್ಲಾ, ಪ್ರಮುಖರಾದ ಜನಾರ್ಧನ್ , ಅಶ್ರಫ್, ಇಬ್ರಾಹಿಂ, ಲತೀಫ್ ಮತ್ತು ಅಂಗನವಾಡಿ ಶಿಕ್ಷಕಿ, ಮೇಲ್ವಿಚಾರಕಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *