ಬಂಟ್ವಾಳ: ಫಲ್ಗುಣಿ ಸ್ತ್ರೀ ಶಕ್ತಿ ವಿವಿದೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು.

dsc_5298

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮಲ್ಲಿಕಾ, ಸುಧಾ ಜೋಷಿ, ಗಾಯತ್ರಿ ಕಂಬಳಿ, ಪುಷ್ಪಲತಾ ಹಾಗೂ ಆಡಳಿತ ಮಂಡಳಿಯ ಅಧ್ಯಕ್ಷರಾದ ಗೀತಾಜಯತೀರ್ಥ, ಉಪಾಧ್ಯಕ್ಷ ಮಲ್ಲಿಕಾ ವಿ.ಶೆಟ್ಟಿ, ಕಾರ್ಯದರ್ಶಿ ಪ್ರಮೀಳಾ ಹಾಗೂ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *