ಬಂಟ್ವಾಳ : ಕರ್ನಾಟಕ ಸರಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಯು.ಟಿ.ಖಾದರ್ ರವರ ಶಿಫಾರಸಿನ ಮೇರೆಗೆ ಅನಾರೋಗ್ಯದಿಂದ ಬಳಲುತ್ತಿರುವ ಇರಾ ಗ್ರಾಮದ ಉಮರ್ ಬ್ಯಾರಿ ಬಾಳೆಪುಣಿಯವರ ಚಿಕಿತ್ಸಾ ವೆಚ್ಚಕ್ಕೆ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ ಮಂಜೂರುಗೊಂಡ ರೂ.20000(ಇಪ್ಪತ್ತು ಸಾವಿರ)ಮೊತ್ತದ ಚೆಕ್ಕನ್ನು ಇರಾ ಗ್ರಾಮ ಪಂ.ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಹಸ್ತಾಂತರಿಸಿದರು.
ಪಂ.ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಎಸ್. ಹಾಗೂ ಪಂ. ಸದಸ್ಯರು ಉಪಸ್ಥಿತರಿದ್ದರು.
