ಮಂಗಳೂರು: ಮಂಗಳೂರು ನಗರ ಪೊಲೀಸ್ ಸಹಾಯಕ ಪೊಲೀಸ್ ಆಯುಕ್ತರ ಕಛೇರಿ, ಉತ್ತರ ಉಪ ವಿಭಾಗ ಹಾಗೂ ಪಣಂಬೂರು ಪೊಲೀಸ್ ಠಾಣೆಯ ಕಟ್ಟಡಗಳ ಸಂಕೀರ್ಣ ಹಾಗೂ 16 ಪೊಲೀಸ್ ಸಿಬ್ಬಂದಿಯವರ ವಸತಿ ಗೃಹ ಕಟ್ಟಡ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಪಣಂಬೂರಿನಲ್ಲಿ ನ. 18ರಂದು ಜರಗಿತು.