ವಿಟ್ಲ: ವಿಟ್ಲ ಪದವಿ ಪೂರ್ವ ಕಾಲೇಜಿನಲ್ಲಿ ಸಮಾರೋಪ ಸಮಾರಂಭ ಕಾರ್ಯಕ್ರಮ ನ.20 ರಂದು ಜರಗಿತು.

3277

ಲಯನ್ಸ್ ಕ್ಲಬ್ ಅಧ್ಯಕ್ಷ ವಿ.ಎನ್ ಸುದರ್ಶನ್ ಪಡಿಯಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭ ಪ್ರಾಂತೀಯ ಅಧ್ಯಕ್ಷ ಗಣೇಶ್ ಶೆಟ್ಟಿ, ವಲಯಾಧ್ಯಕ್ಷ ಬಿ. ಸತೀಶ್ ಕುಮಾರ್ ಆಳ್ವ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *