ಬಂಟ್ವಾಳ: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಶ್ರೀ ರೋಬರ್ಟ್ ಮಿನೇಜಸ್‍ರವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ರೂ.2,00,000 ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ಇವರು ವಿತರಿಸಿದರು.

nidhi-vitarane

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಎಫ್ರೇಮ್ ಸಿಕ್ವೇರಾ, ರಿಚಾರ್ಡ್ ಮಿನೇಜಸ್ ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *