ಬಂಟ್ವಾಳ: ಮಂಗಳೂರಿನ ಕೂಳೂರಿನಲ್ಲಿ ಜ.27ರಿಂದ 29ರತನಕ ನಡೆಯಲಿರುವ ಗೋಯಾತ್ರಾ ಮಹಾಮಂಡಲ ಕಾರ್ಯಕ್ರಮ ಬಗ್ಗೆ ಪೂರ್ವಸಿದ್ಧತಾ ಸಭೆಯು ಬಿ.ಸಿ.ರೋಡ್‍ನ ನವನೀತ ಶಿಶು ಮಂದಿರದಲ್ಲಿ ಡಿ.24ರಂದು ಸಂಜೆ 4ಗಂಟೆಗೆ ನಡೆಯಲಿದೆ.

goyatra

ಈ ಕಾರ್ಯಕ್ರಮದಲ್ಲಿ ಆರ್‍ಎಸ್‍ಎಸ್ ಮುಖಂಡ ಡಾ.ಕೆ.ಪ್ರಭಾಕರ ಭಟ್, ಗುರುಪುರ ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ, ಕಪಿಲಾಶ್ರಮದ ರಾಮಚಂದ್ರ ಗುರೂಜಿ ಮತ್ತಿತರ ಹಿರಿಯರು ಮಾರ್ಗದರ್ಶನ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

 

By suddi9

Leave a Reply

Your email address will not be published. Required fields are marked *