ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ನಾಟಿ ಬೀದಿ ಶ್ರೀ ಕೋದಂಡರಾಮ ಹನುಮಂತ ಗರುಡ ಆರ್ಯ ಕಾತ್ಯಾಯಿನಿ ದೇವಸ್ಥಾನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬುಧವಾರ ಭೇಟಿ ನೀಡಿ ಸ್ವಸಹಾಯ ಸಂಘದ ಸದಸ್ಯರು ನಡೆಸಿದ ಶ್ರದ್ಧಾಕೇಂದ್ರ ಶುಚಿತ್ವ ಅಭಿಯಾನ ಕೆಲಸ ವೀಕ್ಷಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್.ಪುರುಷೋತ್ತಮ ಬಂಗೇರ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ ಅಂಚನ್, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ, ಪುರುಷೋತ್ತಮ ಸಾಯಾನ್, ಕೃಷ್ಣಪ್ಪ ಮತ್ತಿತರರು ಇದ್ದರು.

11tl-Nati

By suddi9

Leave a Reply

Your email address will not be published. Required fields are marked *