ಕೈಕಂಬ:ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ ಜ.18 ಬುಧವಾರ ಬೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಪೂರ್ಣಿಮ ಪೈ, ಎಪಿಎಮ್‍ಸಿ ಸದಸ್ಯೆ ರಜನಿ ದುಗ್ಗಣ್ಣ, ರಾಜೇಶ್ ನಾಯಕ್ ಉಳಿಪಾಡಿಗುತ್ತು, ಕರಿಯಂಗಳ ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿ, ಬಂಟ್ವಾಳ ಬಿಜೆಪಿ ಉಪಾಧ್ಯಕ್ಷ ವೆಂಕಟೇಶ್ ನಾವಡ, ಚಂದ್ರಶೇಖರ್ ರಾವ್,ಕರಿಯಂಗಳ ಗ್ರಾ,ಪಂ.ಸದಸ್ಯರಾದ ಕಿಶೋರ್ ಪಲ್ಲಿಪಾಡಿ, ಸುರೇಶ್ ಮಣಿಕಂಠಪುರ, ಲೊಕೇಶ್ ಭರಣಿ, ತಾ,ಪಂ.ಸದಸ್ಯ ಯಶವಂತ ಪೂಜಾರಿ ಪೊಳಲಿ, ಅಮ್ಮುಂಜೆ ಗ್ರಾ,ಪಂ.ಸದಸ್ಯ ವಾಮನ ಪೂಜಾರಿ ಉಪಸ್ಥಿತರಿದ್ದರು.

18vp bharathi shetty

By suddi9

Leave a Reply

Your email address will not be published. Required fields are marked *