ಸುದ್ದಿ9ಬಂಟ್ವಾಳ; ಬುಡೋಳಿ ಹಾಲು ಉತ್ಪಾದಕರ ಸಹಕಾರಿ ಸಂಘದ ಕಛೇರಿ ಕಟ್ಟಡದ 1.5 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಜಿ.ಪಂ.ಸದಸ್ಯ ಚೆನ್ನಪ್ಪ ಕೋಟ್ಯಾನ್ ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು. ತಾ.ಪಂ. ಸದಸ್ಯ ದಿನೇಶ್ ಅಮ್ಟೂರು, ಬುಡೋಳಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರಾಘವ ಗೌಡ, ಮಾಣಿ ಗ್ರಾ.ಪಂ.ಮಾಜಿ ಅಧ್ಯಕ್ಷ ನಾರಾಯಣ ಶೆಟ್ಟಿ, ಗಣೇಶ್ ರೈ, ನಾರಾಯಣ ಭಟ್, ಉಮೇಶ್ ಎಸ್.ಪಿ, ಸನತ್ ಶೆಟ್ಟಿ, ಮಾಣಿ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದಶರ್ಿ ಯಶವಂತ ಪ್ರಭು, ನಾರಾಐಣ ಪೂಜಾರಿ, ಮುತ್ತಪ್ಪ ಪೂಜಾರಿ ಗುತ್ತಿಗೆದಾರ ಚಿತ್ತರಂಜನ್ ಮೊದಲಾದವರು ಉಪಸ್ಥಿತರಿದ್ದರು.
