ವಿಟ್ಲ ವಿಠಲ ವಿದ್ಯಾ ಸಂಘದ ವಿಠಲ ಪದವಿ ಪೂರ್ವ ಕಾಲೇಜಿನಿಂದ ವೃತ್ತಿಯಿಂದ ನಿವೃತ್ತರಾದ ಸಂಸ್ಕøತ ಉಪನ್ಯಾಸಕ ಗೋವಿಂದ ಭಟ್ ಮತ್ತಿ ಇಂಗ್ಲೀಷ್ ಉಪನ್ಯಾಸಕ ರಘುವೀರ ರವರಿಗೆ ಸಂಘದ ಆಡಳಿತ ಮಂಡಳಿ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಸಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ವಿಟ್ಲ ಅರಮನೆಯ ಅರಸರಾದ ಜನಾರ್ಧನ ವರ್ಮ ಅರಸರು, ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಸಂಚಾಲಕ ಎಲ್ ಎನ್ ಕೂಡೂರು, ಕಾರ್ಯಧರ್ಶಿ ಯಶವಂತ ವಿಟ್ಲ, ಕೋಶಾಧಿಕಾರಿ ನಿತ್ಯಾನಂದ ನಾಯಕ್, ವಿಠಲ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಐಟಿಐ ಪ್ರಾಂಶುಪಾಲ ರಘುರಾಮ ಶಾಸ್ತ್ರಿ, ನಿವೃತ್ತ ಪ್ರಾಂಶುಪಾಲರಾದ ಅನಂತಕೃಷ್ಣ ಹೆಬ್ಬಾರ್ ಮತ್ತು ರಾಧಾಕೃಷ್ಣ ಭಟ್ ಉಪಸ್ಥಿತರಿದ್ದರು. ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಪ್ರಸ್ತಾವಿಸಿ ಸ್ವಾಗತಿಸಿದರು. ಉಪನ್ಯಾಸಕ ಶಂಕರನಾರಾಯಣ ಭಟ್ ವಂದಿಸಿದರು. ಉಪನ್ಯಾಸಕಿ ವಿಶ್ವ ಕುಮಾರಿ ರೈ ಕಾರ್ಯಕ್ರಮ ನಿರೂಪಿಸಿದರು.

2

 

By suddi9

Leave a Reply

Your email address will not be published. Required fields are marked *