ಬಂಟ್ವಾಳ : ಬಂಟ್ವಾಳ ಮಯ್ಯರಬೈಲು ಕುಲಾಲ ಸುಧಾರಕ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಸ್ಥಳೀಯ ಕುಲಾಲ/ಕುಂಬಾರ ಯುವ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡೋತ್ಸವವು ಬಿ.ಸಿ. ರೋಡ್ ಪೊಸಳ್ಳಿ ಕುಲಾಲ ಸಮುದಾಯ ಭವನದ ಬಳಿಯ ಮೈದಾನದಲ್ಲಿ ಇತ್ತೀಚೆಗೆ ನಡೆಯಿತು.
btl2
btl3
btl4 btl5
ಸಂಘದ ಅಧ್ಯಕ್ಷ ಸತೀಶ್ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭವನ್ನು ಬಂಟ್ವಾಳ ಜೇಸಿಐ ಅಧ್ಯಕ್ಷ ಡಾ. ಬಾಲಕೃಷ್ಣ ಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು.
ಕುಲಾಲ/ಕುಂಬಾರ ಯುವ ವೇದಿಕೆಯ ನಾರಾಯಣ ಸಿ ಪೆರ್ನೆ, ಚಿತ್ರ ನಿರ್ದೇಶಕಿ ಲಲಿತಾಶ್ರೀ ಮುಂತಾದ ಗಣ್ಯರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಸ್ಪರ್ಧಾರ್ಥಿಗಳಿಗೆ ಸ್ಫೂರ್ತಿ ತುಂಬಿದರು. ಈ ಸಂದರ್ಭ ಅಂತಾರಾಷ್ಟ್ರೀಯ ಕರಾಟೆಪಟು ಮಾI ವಿಕೇಶ್ ಮಣಿಹಳ್ಳ ಅವರನ್ನು ಸನ್ಮಾನಿಸಲಾಯಿತು.

By suddi9

Leave a Reply

Your email address will not be published. Required fields are marked *