ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‍ನಲ್ಲಿ ಸೋಮವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸುಮಾರು 15ಕ್ಕೂ ಮಿಕ್ಕಿ ಮಂದಿ ಎಂಡೋಸಲ್ಫಾನ್ ಸಂತ್ರಸ್ತ ವಿಕಲಚೇತನರಿಗಾಗಿ ಗಾಲಿಕುರ್ಚಿ ಮತ್ತಿತರ ಪರಿಕರಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ವಿತರಿಸಿದರು. ಇದೇ ವೇಳೆ ಹಾಸಿಗೆ ಹಿಡಿದ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಆರಂಭಗೊಂಡ ನಾಲ್ಕು ಸಂಚಾರಿ ವಾಹನಗಳಿಗೆ ಚಾಲನೆ ನೀಡಿದರು.

13btl-Endosalphan

 

By suddi9

Leave a Reply

Your email address will not be published. Required fields are marked *