ಬಂಟ್ವಾಳ: ಬಂಟ್ವಾಳ ಯೋಜನಾ ಪ್ರಾಧಿಕಾರದ ಮುಂದಿನ ಒಂದೂವರೆ ವರ್ಷದ ಅವಧಿಗೆ ಅಧ್ಯಕ್ಷರಾಗಿ ಸದಾಶಿವ ಬಂಗೇರ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಪಿಯೂಸ್ ಎಲ್. ರೊಡ್ರಿಗಸ್ ಅವರ ಅವಧಿ ಮುಗಿದ ಬಳಿಕ ತೆರವುಗೊಂಡ ಸ್ಥಾನಕ್ಕೆ ಈ ಆಯ್ಕೆ ನಡೆದಿದೆ. ಬಂಟ್ವಾಳ ಪುರಸಭೆಯ ಹಿರಿಯ ಸದಸ್ಯರಾದ ಸದಾಶಿವ ಬಂಗೇರ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದಾರೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈರವರ ಶಿಫಾರಸಿನಂತೆ ಈ ಆಯ್ಕೆ ನಡೆದಿದೆ.

sadashiva bangera

By suddi9

Leave a Reply

Your email address will not be published. Required fields are marked *