ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಆಶ್ರಯದಲ್ಲಿ ನರಿಕೊಂಬು ಗ್ರಾಮದ ಕೊರಗರ ಕಾಲೊನಿಯ ಕೊರಗ ಕುಟುಂಬಕ್ಕೆ ಅಕ್ಕಿ ವಿತರಣೆಯನ್ನು ಗ್ರಾ.ಪಂ. ಅಧ್ಯಕ್ಷೆ ಸುಮತಿ ಸದಾನಂದ ನೆರವೇರಿಸಿದರು. ಕ್ಲಬ್ ಅಧ್ಯಕ್ಷ ಯನ್.ಪ್ರಕಾಶ್ ಕಾರಂತ, ಕಾರ್ಯದಶರ್ಿ ಸಂಜೀವ ಪೂಜಾರಿ ಗುರುಕೃಪ ಮತ್ತು ಫಲಾನುಭವಿ ಕುಟುಂಬಗಳ ಸದಸ್ಯರು ಉಪಿಸ್ಥತರಿದ್ದರು.
