ಕೈಕಂಬ:ನೀರುಮಾರ್ಗ ದೇವಸ ಕುಲಾಲ್ ಕುಟುಂಬಿಕರ ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವದ ಎ. 27 ರಂದು ಗುರುವಾರ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 10 ರಿಂದ ನಿರಂತರ ಭಜನಾ ಕಾರ್ಯಕ್ರಮ ಸಾಯಂಕಾಲ 5 ರಿಂದ ಶರತ್ ಶೆಟ್ಟಿ ವಾಮಂಜೂರು ಇವರಿಂ ಹರಿಕಥಾ ಕಾರ್ಯಕ್ರಮ ರಾತ್ರಿ ಗಂಟೆ 8 ರಿಂದ ರಾಜ್ಯ ಪ್ರಶಸ್ತಿ ವಿಜೇತ ಕಲಾಕುಂಬ ಸಾಂಸ್ಕೃತಿಕ ವೇದಿಕೆ ಕುಳಾಯಿ ಇವರಿಂದ “ತುಳುನಾಡ ಸಂಸ್ಕೃತಿ” ಕಾರ್ಯಕ್ರಮ ಜರುಗಲಿದೆ.

By suddi9

Leave a Reply

Your email address will not be published. Required fields are marked *