ಬಂಟ್ವಾಳ: ಸೋವiವಾರ ಸುರಿದ ಭಾರಿ ಮಳೆಗೆ ಬಿ.ಸಿ.ರೋಡ್ ಸಂಪೂರ್ಣ ಕೆಸರುಮಯವಾಗಿದ್ದು, ಸರ್ವೀಸ್ ರಸ್ತೆ ಹಾಳಾಗಿದೆ. ಹೊಂಡ, ಗುಂಡಿಗಳಿಂದ ಕೂಡಿದ ಸರ್ವೀಸ್ ರಸ್ತೆಯಲ್ಲಿ ಮೊದಲೇ ಪಾದಚಾರಿಗಳು, ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಮಳೆ ಬಿದ್ದ ಮೇಲೆ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ಅಯೋಗ್ಯವಾಗಿ ಪರಿಣಮಿಸಿದೆ.

5bhservice road
ಕಳೆದ ಕೆಲ ತಿಂಗಳಿಂದ ಈ ರಸ್ತೆ ಹದಗೆಟ್ಟಿದ್ದರೂ ಎನ್.ಎಚ್.ಎ.ಐ ಈ ಕಡೆಗೆ ಕಣ್ಣೆತ್ತಿಯೂ ನೋಡದ ಕಾರಣ, ರಸ್ತೆ ಹಾಳಾಗಲು ಕಾರಣವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

By suddi9

Leave a Reply

Your email address will not be published. Required fields are marked *