ವಿಟ್ಲ: ವಿಟ್ಲದ ವಿಠಲ ಪ್ರೌಢ ಶಾಲೆಯಲ್ಲಿ  ಜೂ.5 ರಂದು ಪಟ್ಯ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಪಟ್ಟಣ ಪಂಚಾಯತ್ ಸದಸ್ಯ ಜಯಂತ, ನಿವೃತ್ತ ಅಧ್ಯಾಪಕ ಪದ್ಮಯ್ಯ ಗೌಡ, ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಇತರ ಅಧ್ಯಾಪಕರು ಮತ್ತು ಮಕ್ಕಳು ಭಾಗವಹಿಸಿದ್ದರು.

SHV_6260

SHV_6259

By suddi9

Leave a Reply

Your email address will not be published. Required fields are marked *