ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಮಂಗಾಜೆ ಕೋರ್ದಬ್ಬು ದೈವಸ್ಥಾನದ ಜೀರ್ಣೋದ್ಧಾರದ ಬಗ್ಗೆ ಜೂ.11ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ಮಂಗಾಜೆ ಕೋರ್ದಬ್ಬು ದೈವಸ್ಥಾನದ ವಠಾರದಲ್ಲಿ “ತಾಂಬೂಲ ಪ್ರಶ್ನೆ” ಜರುಗಲಿದೆ ಎಂದು ಕೊರ್ದಬ್ಬು ಸೇವಾ ಸಮಿತಿಯ ಪ್ರಕಟನೆ ತಿಳಿಸಿದೆ.