ವಿಟ್ಲ: ಮೋದಿ ಫೆಸ್ಟ್ ರಥವು ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರಚಾರ ನಡೆಸಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಪುತ್ತೂರು ಮಂಡಲ ಅಧ್ಯಕ್ಷ ಚಣಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾ ವಕ್ತಾರ ವಿಕಾಸ್ ಪುತ್ತೂರು, ರೈತ ಮೋರ್ಚಾ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಶಿವರಂಜನ್ ತಾ ಪಂ ಸದಸ್ಯ, ಚಂದ್ರಶೇಖರ ಬಪ್ಪಳಿಗೆ, ಸುನಿಲ್ ಶೆಟ್ಟಿ, ವಿಟ್ಲ ನಗರ ಬಿಜೆಪಿ ಅಧ್ಯಕ್ಷ ಮೋಹನದಾಸ ಉಕ್ಕುಡ, ಕಾರ್ಯದರ್ಶಿ ಉದಯ ಕುಮಾರ್, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ವಿಟ್ಲ, ಸದಸ್ಯರುಗಳಾದ ಮಂಜುನಾಥ ಕಲ್ಲಕಟ್ಟ, ಶ್ರೀಕೃಷ್ಣ ಮತ್ತು ಇತರರು ಉಪಸ್ಥಿತರಿದ್ದರು.