ಬಂಟ್ವಾಳ : ಎಸ್.ವಿ.ಎಸ್. ಇಂಗ್ಲೀಷ್ ಶಾಲೆ, ವಿದ್ಯಾಗಿರಿ, ಬಂಟ್ವಾಳ ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಐಶ್ವರ್ಯ ಕೆ.ಜೆ., ಏಪ್ರಿಲ್ 2017ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತರಪತ್ರಿಕೆಗಳ ಮರುಮೌಲ್ಯಮಾಪನದ ನಂತರ 623 ಅಂಕಗಳನ್ನು ಪಡೆದು ರಾಜ್ಯದಲ್ಲಿ ತೃತೀಯ ಸ್ಥಾನ ಹಾಗೂ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಈಕೆ ಜಗದೀಶ ಕೆ. ಹಾಗೂ ಚಿತ್ರಲೇಖಾರವರ ಸುಪುತ್ರಿ.

sslc

By suddi9

Leave a Reply

Your email address will not be published. Required fields are marked *