ಮಂಗಳೂರು; ಪುರಭವನದಲ್ಲಿ ಆಯುಷ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಮಾನ್ಯ ಸಂಸದರಾದ ನಳೀನ ಕುಮಾರ ಕಟೀಲು ಯೋಗದ ಕುರಿತು ಮಾತನಾಡಿ ಯೋಗಾಭ್ಯಾಸದಲ್ಲಿ ಪಾಲ್ಗೊಂಡರು. ಸುಮಾರು 500 ಕ್ಕೂ ಮಿಕ್ಕಿ ಮಂದಿ ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.ವಿಶ್ವದೆಲ್ಲೆಡೆ ಇಂದು ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ
