ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜೀರ್ಣೋದ್ಧಾರದ ಕಾರ್ಯಕ್ರಮದ ಶ್ರೀದುರ್ಗಾಪರಮೇಶ್ವರೀ ದೇವರ ಗರ್ಭಗುಡಿಯ ಪಾದುಕಾನ್ಯಾಸ ಹಾಗೂ ಸುತ್ತುಪೌಳಿಯ ಪೂಜಾ ವಿಧಿವಿಧಾನಗಳು ಶನಿವಾರ ನೆರವೇರಿತು.
ಪೊಳಲಿ ದೇವಳದ ತಂತ್ರಿಗಳಾದ ಸುಬ್ರಹ್ಮಣ್ಯ ತಂತ್ರಿ, ಶಿಲ್ಪಿಗದ ಮಹೇಶ್ ಮುಣಿಯಂಗಳ್,ಶಿಲಾಕಲ್ಲಿನ ಶಿಲ್ಪಿ ಕುಪ್ಪುಸ್ವಾಮಿ,ದೇವಳದ ಪ್ರಧಾನ ಅರ್ಚಕರಾದ ಮಾಧವಭಟ್, ನಾರಾಯಣ ಭಟ್,ಮಾಧವ ಮಯ್ಯ, ವಿಷ್ಣುಮೂರ್ತಿ ನಟ್ಟೋಜ,
ದೇವಳದ ಮೊಕ್ತೇಸರರಾದ ಅಮ್ಮುಂಜೆಗುತ್ತು ಡಾ.ಮಂಜಯ್ಯ ಶೆಟ್ಟಿ,ತಾರಾನಾಥ ಆಳ್ವ ಉಳಿಪಾಡಿಗುತ್ತು, ಚೇರಾ ಸೂರ್ಯನಾರಾಯಣ ರಾವ್ ಮತ್ತು ಜೀರ್ಣೋದ್ಧಾರ ಕಮಿಟಿಯ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ಕೃಷ್ಣರಾಜ ಮಾರ್ಲ, ಉಳಿಪಾಡಿಗುತ್ತು ಸುಭಾಷ್ ನಾೈಕ್, ಅರುಣು ಆಳ್ವ , ಚಂದ್ರಶೇಖರ ಭಂಡಾರಿ, ಸುಬ್ರಾಯ ಕಾರಂತ,ಕಟ್ಟಡ ಸಮಿತಿ ಸದಸ್ಯ ಗಿರಿಧರ ಶೆಟ್ಟಿ ಹಾಗೂ ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಹಾಗೂ ಸಾವಿರ ಸೀಮೆಯ ಭಕ್ತಾಧಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಪೂರ್ಣ ವಿವರವನ್ನು ಯೂಟ್ಯೂಬ್ನಲ್ಲಿ ಪ್ರಕಟಿಸಲಾಗಿದ್ದು ಈ ವಿಡಿಯೋ ನೋಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ……..






