ಬಂಟ್ವಾಳ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಇಂತಿಯಾಝ್ ಶಾ ಅವರನ್ನು ಪೊಲೀಸರು ಬಂಧಿಸಿರುವುದನ್ನು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಕ್ಷೇಪಿಸಿದ್ದು, ಈ ಕುರಿತು ರಾಜ್ಯದ ಗೃಹಸಚಿವರಿಗೆ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಮೂಲಕ ಮನವಿಯನ್ನು ಶುಕ್ರವಾರ ಸಲ್ಲಿಸಿದೆ.

ಅಧ್ಯಕ್ಷ ಮೌನೇಶ ವಿಶ್ವಕರ್ಮ ನೇತೃತ್ವದಲ್ಲಿ ಸಂಘದ ಸದಸ್ಯರು ಈ ಕುರಿತು ಮನವಿ ಸಲ್ಲಿಸಿದ್ದು, ಅವರ ಮೇಲಿನ ಪ್ರಕರಣಗಳನ್ನು ಪರಿಶೀಲಿಸಿ ಹಿಂಪಡೆಯುವಂತೆ ವಿನಂತಿಸಿ, ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ. ಸಂಘದ ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದರು

By suddi9

Leave a Reply

Your email address will not be published. Required fields are marked *