ಬಂಟ್ವಾಳ : ಯುವವಾಹಿನಿ ಭವವದಲ್ಲಿ ನಡೆದ ಬಿ.ತಮ್ಮಯ್ಯ ಸಂಪಾದಕೀಯದ ತುಳು ಪತ್ರಿಕೆಯನ್ನು ಬಂ.ತಾ.ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಬಿಡುಗಡೆಗೊಳಿಸಿದರು.IMG-20170911-WA0137

ಯುವವಾಹಿ ಅಧ್ಯಕ್ಷ ಲೋಕೇಶ್ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿ ಕಾರ್ಯದರ್ಶಿ ರಾಜೇಶ್ ಸುವರ್ಣ ಹಾಗೂ ಸಂಘದ ಸದಸ್ಯರು ಹಾಜರಿದ್ದರು.

By suddi9

Leave a Reply

Your email address will not be published. Required fields are marked *