ವಿಟ್ಲ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಟವನ್ನು ಉದ್ಯಮಿ ಸುಬಾಸ್ಚಂದ್ರ ನಾಯಕ್ ಉದ್ಘಾಟಿಸಿದರು.