ಬಂಟ್ವಾಳ ತಾಲ್ಲೂಕಿನ ವೀರಕಂಭ ಬಾಯಿಲ ಯುವ ಜನ ಸೇವಾ ಟ್ರಸ್ಟ್ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬುಧವಾರ 13ನೇ ವರ್ಷದ ಪಾದಯಾತ್ರೆ ನಡೆಸಿದರು. ಗ್ರಾಮ ಪಂಚಾಯಿತಿ ಸದಸ್ಯ ಜನಾರ್ದನ ಪೂಜಾರಿ ಗೋಲಿಮಾರ್, ಸಂಘದ ಅಧ್ಯಕ್ಷ ಉಮೇಶ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.14btl-Yathre

By suddi9

Leave a Reply

Your email address will not be published. Required fields are marked *