ಬಂಟ್ವಾಳ: ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಉಮ್ಮರ್ ಫಾರೂಕ್ ಅವರನ್ನು ಆಹಾರ ಸಚಿವ ಯು.ಟಿ.ಖಾದರ್ ಮತ್ತು ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ದ.ಕ.ಜಿಲ್ಲಾ ಕಾಂಗ್ರೇಸ್ ಸಮಿತಿಗೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಕಾಂಗ್ರೇಸ್ ಪಕ್ಷದ ಸಿದ್ದಾಂತ ಮತ್ತು ಮತ್ತು ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಪಕ್ಷದ ಸಂಘಟನೆಗೆ ಮತ್ತು ಪಕ್ಷದ ಬಲವರ್ದನೆಗಾಗಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರು ನೇಮಕ ಮಾಡಿದ್ದಾರೆ. ಇವರು ಪುದು ವಲಯ ಯುವ ಕಾಂಗ್ರೇಸ್ ನ ಅಧ್ಯಕ್ಷ ಹಾಗೂ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೇಸ್ ಅಧ್ಯಕ್ಷರಾಗಿ ಪುದು ಗ್ರಾ.ಪಂ.ಸದಸ್ಯರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿಸದ್ದರು