ಬಂಟ್ವಾಳ: ದ.ಕ.ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ ಸಭೆ ಇತ್ತೀಚೆಗೆ ತಾಲೂಕಿನಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ಬಿ.ವಿಶ್ವನಾಥ, ಉಪಾಧ್ಯಕ್ಷರಾಗಿ ರಾಜಾ, ರಮೇಶ್ ಭಂಡಾರಿ, ಕಾರ್ಯದರ್ಶಿಯಾಗಿ ಸುಧೀರ್ ಬೈಪಾಸ್, ಜತೆ ಕಾರ್ಯದರ್ಶಿಯಾಗಿ ಸಿದ್ದೀಕ್ ಮೆಲ್ಕಾರ್, ಗೋಡ್ವಿನ್ ಪಿಂಟೋ, ಕೋಶಾಧಿಕಾರಿಯಾಗಿ ಪ್ರಶಾಂತ್ ಭಂಡಾರ್ ಕಾರ್, ಸಂಘಟನಾ ಕಾರ್ಯದರ್ಶಿ ಗಳಾಗಿ ಗಣೇಶ್ ಸುವರ್ಣ ಹಾಗೂ ಜಗದೀಶ್ ಅವರನ್ನು ಇದೇ ವೇಳೆ ಆಯ್ಕೆಗೊಳಿಸಲಾಯಿತು.
