ಬಂಟ್ವಾಳ: ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಇಲ್ಲಿನ ಕೆಮ್ಮಟೆ ಗುಡ್ಡೆ ರಸ್ತೆ ಕಾಮಗಾರಿಗೆ ಶನಿವಾರ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಿಯೂಸ್ ರೋಡ್ರಿಗಸ್, ಮಾಯಿಲಪ್ಪ ಸಾಲ್ಯಾನ್ ಹಾಗೂ ಬಂಟ್ವಾಳ ಪುರಸಭಾ ಸದಸ್ಯೆ ವಸಂತಿ ಚಂದಪ್ಪ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
