Capture-10-800x592

ಮಂಗಳೂರು: ನನ್ನ ಆತ್ಮಚರಿತ್ರೆಯಲ್ಲಿ ನಾನು ಏನು ಬರೆದಿದ್ದೇನೋ ಅವೆಲ್ಲವೂ ಸತ್ಯ. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದಂತೆ ಪುಸ್ತಕದಲ್ಲಿ ನಾನು ಸತ್ಯವನ್ನೇ ಬರೆದಿದ್ದೇನೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ  ಪುಸ್ತಕದಲ್ಲಿ ಪೂಜಾರಿ ಬರೆದಿರುವುದು ಸುಳ್ಳು ಮಧು ಬಂಗಾರಪ್ಪ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ನಗರದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ತಮ್ಮ ಆತ್ಮಕಥೆ ಸಾಲಮೇಳದ ಮರು ಮುದ್ರಿತ ಪ್ರತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ನಾವು ಬಿಲ್ಲವರು. ಸತ್ಯ ಹೇಳಲು ಭಯಪಡಲ್ಲ. ಮಧು ಬಂಗಾರಪ್ಪ ಅವರ ಕುರಿತು ಬರೆದಿರುವುದು ಸತ್ಯ ಎಂದು ಮಧು ಬಂಗಾರಪ್ಪ ಅವರ ಹೇಳಿಕೆಗೆ ದಿಟ್ಟ ಪ್ರತಿಕ್ರಿಯೆ ನೀಡಿದ್ದಾರೆ.

 

By suddi9

Leave a Reply

Your email address will not be published. Required fields are marked *