DSC_9378_2

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ ಬಾಸ್ಕರ್ ಮೊಯ್ಲಿ ಹಾಗೂ ಉಪಮೇಯರ್ ಆಗಿ ಕಾಂಗ್ರೆಸ್‌ನ ಮೊಹಮ್ಮದ್ ಕುಂಜತ್ತಬೈಲ್ ಆಯ್ಕೆಯಾಗಿದ್ದಾರೆ.DSC_9395_2

DSC_9354_2ಗುರುವಾರ ನಗರದ ಪಾಲಿಕೆ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಪ್ರಾದೇಶಿಕ ಆಯುಕ್ತೆ ಶಿವಯೋಗಿ ಸಿ. ಕಳಸದ ಈ ಆಯ್ಕೆಯನ್ನು ಪ್ರಕಟಿಸಿದರು.DSC_9361_2

ಮೇಯರ್ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಬಾಸ್ಕರ್ ಮೊಯ್ಲಿ ಹಾಗೂ ಬಿಜೆಪಿಯಿಂದ ಸುರೇಂದ್ರ ನಾಮಪತ್ರ ಸಲ್ಲಿಸಿದ್ದರು.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ 35, ಬಿಜೆಪಿ 20, ಜೆಡಿಎಸ್ 2 ಹಾಗೂ ಸಿಪಿಎಂ, ಎಸ್‌ಡಿಪಿಐ ಹಾಗೂ ಪಕ್ಷೇತರ ತಲಾ 1 ಸ್ಥಾನಗಳನ್ನು ಹೊಂದಿವೆ.

 DSC_9367_2

DSC_9369_2

DSC_9385_2

By suddi9

Leave a Reply

Your email address will not be published. Required fields are marked *