ಬಂಟ್ವಾಳ ತಾಲ್ಲೂಕಿನ ಅರಳ ಗ್ರಾಮದ ಕಾರಣಿಕ ಪ್ರಸಿದ್ಧ ಕೊಟ್ಟದಡ್ಕ ಶ್ರೀ ಉಳ್ಳಾಲ್ತಿ, ಐನೂರ ಧೂಮಾವತಿ ಪರಿವಾರ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಪ್ರಯುಕ್ತ ಶುಕ್ರವಾರ ಸಂಜೆ ನಡೆದ ‘ಚೆಂಡು ಉತ್ಸವ’ ಕಾರ್ಯಕ್ರಮದಲ್ಲಿ ಭಕ್ತರು ಸಂತಸದಿಂದ ಪಾಲ್ಗೊಂಡರು. ಕ್ಷೇತ್ರದ ಆಡಳಿತ ಮೊಕ್ತೇಸರ ಎ.ರಾಜೇಂದ್ರ ಶೆಟ್ಟಿ ಮತ್ತಿತರರು ಇದ್ದರು.11btl-Chendu

By suddi9

Leave a Reply

Your email address will not be published. Required fields are marked *