9dec1aa135349969a19d0e3829618282

ಬೆಂಗಳೂರು : ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೈಲು ಸೇರಿರುವ ನಲಪಾಡ್ ಹ್ಯಾರಿಸ್ ಗೆ ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ.

ಈಗಾಗಲೇ ಹೈಕೋರ್ಟ್ ನಲ್ಲಿ ಏಕಸದಸ್ಯ ಪೀಠ ಎರಡೂ ಕಡೆಯ ವಕೀಲರ ವಾದ ಪ್ರತಿವಾದ ಮಾಡಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕ ಶ್ಯಾಂ ಸುಂದರ್ ಇಂದೂ ಕೂಡ ತಮ್ಮ ವಾದ ಮುಂದುವರಿಸಲಿದ್ದು, ನಲಪಾಡ್ ಹ್ಯಾರಿಸ್ ಗೆ ಜಾಮೀನು ನೀಡಬಾರದು ಎಂದು ವಾದಿಸಲಿದ್ದಾರೆ.

ಇಂದು ಕೋರ್ಟ್ ನಲ್ಲಿ ಎರಡೂ ಕಡೆಯ ವಾದ ಮುಕ್ತಾಯವಾಗುವ ಸಾಧ್ಯತೆಯಿದೆ. ನ್ಯಾಯಾಲಯ ಜಾಮೀನು ಅರ್ಜಿಯ ತೀರ್ಪನ್ನು ಕಾದಿರಿಸುವ ಸಾಧ್ಯತೆ ಇದೆ.

By suddi9

Leave a Reply

Your email address will not be published. Required fields are marked *