ಕಾರಿಂಜ: ಮಹಾತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಲ್ಲಿ ಮಾ.21ರಿಂದ 26ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ.

ಈ ವೇಳೆ ಸಾಂಸ್ಕೃತಿಕ  ಕಾರ್ಯಕ್ರಮಗಳು ನಡೆಯಲಿದ್ದು, ಧರ್ಮಸ್ಥಳ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆಯವರಿಂದ ಪಾರ್ವತಿ ಸನ್ನಿಧಿಯ ಸುತ್ತು ಗೋಪುರ ಉದ್ಘಾಟನೆ ಮತ್ತು ಆಶೀರ್ವಚನ ನೀಡಲಿದ್ದಾರೆ ಎಂದು ಪ್ರಕಟನೆ ಕೋರಿದೆ.

By suddi9

Leave a Reply

Your email address will not be published. Required fields are marked *