ಅಡ್ಡೂರು: ಸ್ವಲಾತ್ ಕಮಿಟಿ ಗರಡಿ ಜಂಕ್ಷನ್ ವತಿಯಿಂದ ಎ.15ರಂದು ಮಜ್ಲಿಸುನ್ನೂರು ಕಾರ್ಯಕ್ರಮವನ್ನು ಇಲ್ಲಿನ ಗರಡಿ ಮದ್ರಸ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಇಶಾ ನಮಾಝಿನ ಬಳಿಕ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಹಮ್ಮದ್ ಜುನೈದ್ ಜಿಫ್ರಿ ತಂಙಳ್  ನೇತೃತ್ವ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

cf91f277-41e1-4137-9d82-3252452667c0

By suddi9

Leave a Reply

Your email address will not be published. Required fields are marked *